HomePage_Banner_
HomePage_Banner_

ಕೊರೊನ ಜಾಗೃತಿ ಕರ್ತವ್ಯ ನಿರ್ವಹಿಸಿದ್ದಕ್ಕಾಗಿ ತಾಲೂಕಿನ ಪತ್ರಕರ್ತರನ್ನು ಸನ್ಮಾನಿಸಿ ಗೌರವಿಸಿದ ರಾಜಕೇಸರಿ ಸಂಸ್ಥೆ

ಬೆಳ್ತಂಗಡಿ: ಕೊರೊನಾ ವೈರಸ್ ಬಗ್ಗೆ ಜನಜಾಗೃತಿಯೊಂದಿಗೆ ಸಮಾಜದಲ್ಲಿ ಜವಾಬ್ಧಾರಿಯಿಂದ ಕರ್ತವ್ಯ ನಿರ್ವಹಿಸುತ್ತಿರುವ ಪತ್ರಕರ್ತರ ಸೇವೆಯನ್ನು ಗುರುತಿಸಿ ಅಖಿಲ ಕರ್ನಾಟಕ ರಾಜಕೇಸರಿ ಇದರ ವತಿಯಿಂದ ದ.ಕ ಜಿಲ್ಲೆ ಮತ್ತು ಬೆಳ್ತಂಗಡಿ ತಾಲೂಕು ಶಾಖೆ ವತಿಯಿಂದ ಮಾ.16 ರಂದು ಸರಕಾರಿ ಪ್ರವಾಸಿ ಬಂಗಲೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಸನ್ಮಾನಿಸಿ ಗೌರವಿಸಲಾಯಿತು.


ಶಾಸಕ ಹರೀಶ್ ಪೂಂಜ ಅವರು ಅತಿಥಿಯಾಗಿದ್ದು ಎಲ್ಲ ಪತ್ರಕರ್ತರನ್ನು ಸಂಘಟನೆಯ ಪರವಾಗಿ ಸನ್ಮಾನಿಸಿದರು.


ರಾಜಕೇಸರಿ ಸಂಸ್ಥಾಪಕ ದೀಪಕ್ ಜಿ ಅಧ್ಯಕ್ಷತೆ ವಹಿಸಿದ್ದರು. ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷ ಅಶ್ರಫ್ ಆಲಿಕುಂಞಿ ಎಲ್ಲರ ಪರವಾಗಿ ಕೃತಜ್ಞತೆಯ ಮಾತುಗಳನ್ನಾಡಿದರು. ಲೋಕೇಶ್ ಕುತ್ಲೂರು ಪ್ರಸ್ತಾವನೆಯೊಂದಿಗೆ ಸ್ವಾಗತಿಸಿ ವಂದಿಸಿದರು. ಸಂಘಟನೆಯ ಪದಾಧಿಕಾರಿಗಳು ಉಪಸ್ಥಿತರಿದ್ದರು.

Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.