ಕಣಿಯೂರು : ರಕ್ಷಿತ್ ಪಣೆಕ್ಕರ್‌ರವರಿಂದ ೨೦ ಕುಟುಂಬಗಳಿಗೆ 4 ಕ್ವಿಂಟಾಲ್ ಅಕ್ಕಿ ವಿತರಣೆ

ಕಣಿಯೂರು: ಕೊರೊನಾ ವೈರಸ್ ಸಮಸ್ಯೆಯಿಂದ ದೇಶ ಲಾಕ್‌ಡೌನ್‌ನಲ್ಲಿದ್ದು ಸಮಸ್ಯೆಗೊಳಗಾದ ಕಣಿಯೂರು ಗ್ರಾಮದ 20 ಬಡ ಕುಟುಂಬಗಳಿಗೆ ಪದ್ಮುಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ರಕ್ಷಿತ್ ಪಣೆಕ್ಕರ್‌ರವರು 4 ಕ್ವಿಂಟಾಲ್ ಅಕ್ಕಿ ವಿತರಿಸಿದರು.

ಈ ಸಂದರ್ಭದಲ್ಲಿ ಕಣಿಯೂರು ಗ್ರಾ. ಪಂ. ಅಧ್ಯಕ್ಷ ಸುನೀಲ್ ಸಾಲಿಯಾನ್, ಪಂ. ಸದಸ್ಯ ಕೃಷ್ಣ , ಸಿ.ಎ ಬ್ಯಾಂಕ್ ನಿರ್ದೇಶಕರಾದ ದಿನೇಶ್ ನಾಯ್ಕ, ಕೇಶವ ಪೂಜಾರಿ, ಬಿಜೆಪಿ ಬೂತ್ ಸಮಿತಿ ಅಧ್ಯಕ್ಷ ಸೇಸಪ್ಪ ಮೂಲ್ಯ , ನವೀನ್ ಸನಿಲ್ ಹಾಗೂ ಬಿಜೆಪಿ ಕಾರ್ಯಕರ್ತರು ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.