HomePage_Banner_
HomePage_Banner_

ಮೇ.20; ವೇಣೂರು ಫೀಡರ್ ವಿದ್ಯುತ್‌ ನಿಲುಗಡೆ

ವೇಣೂರು: ನಿರ್ವಹಣಾ ಕಾಮಗಾರಿಯ ಪ್ರಯುಕ್ತ ಮೇ. 20 ರಂದು ಬುಧವಾರ 33 / 11 ಕೆವಿ ವೇಣೂರು ವಿದ್ಯುತ್ ಉಪಕೇಂದ್ರದಿಂದ ಹೊರಡುವ ಎಲ್ಲ 11 ಕೆವಿ ಫೀಡರುಗಳಲ್ಲಿ ವಿದ್ಯುತ್‌‌ ನಿಲುಗಡೆಯಾಗಲಿರುವುದು.

ಗ್ರಾಹಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣಿಯಲ್ಲಿ ತಿಳಿಸಿದೆ.

Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.