ಲಾಯಿಲ: ಇಲ್ಲಿನ ಜೋಗಿ ಕಾಲನಿಯ ನಿವಾಸಿ ರವಿಚಂದ್ರ ಜೋಗಿ (40) ಅವರು ವೈಯಕ್ತಿಕ ಕಾರಣಗಳಿಂದಾಗಿ ಆತ್ಮಹತ್ಯೆ ಮಾಡಿಕೊಂಡಿರುವ ಬಗ್ಗೆ ವರದಿಯಾಗಿದೆ.
ಮೃತರು ತನ್ನ ನಾಲ್ವರು ಹೆಣ್ಣು ಮಕ್ಕಳನ್ನು ಅಗಲಿದ್ದಾರೆ. ಘಟನಾ ಸ್ಥಳಕ್ಕೆ ಕೆಪಿಸಿಸಿ ಎಸ್ಸಿ ಘಟಕ ರಾಜ್ಯ ಸಮಿತಿ ಸದಸ್ಯ ನಾಗರಾಜ ಲಾಯಿಲ, ತಾ.ಪಂ. ಸದಸ್ಯ ಸುಧಾಕರ್, ಗ್ರಾಮ ಪಂಚಾಯತ್ ಉಪಾಧ್ಯಕ್ಷ ಗಿರೀಶ್ ಡೋಂಗ್ರೆ ಮುಂತಾದವರು ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವಾನ ಹೇಳಿದರು.