ಪಾರೆಂಕಿ ಗ್ರಾಮದಲ್ಲಿ ಶಾಸಕ ಹರೀಶ್ ಪೂಂಜರಿಂದ ವಿವಿಧ ಕಾಮಗಾರಿಗಳ ಪ್ರಗತಿ ಪರಿಶೀಲನೆ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

 

ಬೆಳ್ತಂಗಡಿ: ಪಾರೆಂಕಿ ಗ್ರಾಮದ ಪೆದ್ಯಾರು ಎಂಬಲ್ಲಿ ನಡೆಯುತ್ತಿರುವ ರಸ್ತೆ ಮತ್ತು ಸೇತುವೆ ನಿರ್ಮಾಣ ಕಾಮಗಾರಿಗಳ ಪ್ರಗತಿಯನ್ನು ಶಾಸಕ ಹರೀಶ್ ಪೂಂಜ ಅವರು ಪರಿಶೀಲನೆ ನಡೆಸಿದರು.
ಮಡಂತ್ಯಾರು ಗ್ರಾಮ ಪಂಚಾಯತ್ ನಲ್ಲಿ ನೂತನವಾಗಿ ನಿರ್ಮಿಸುವ ಗಾಂಧಿ ಪುರಸ್ಕಾರ ಸೌಧದ ಶಿಲಾನ್ಯಾಸವನ್ನು ಶಾಸಕ ಹರೀಶ್ ಪೂಂಜ ಈ ವೇಳೆ ನೆರವೇರಿಸಿದರು.
ಈ ಸಂದರ್ಭದಲ್ಲಿ ತಾಲೂಕು ಪಂಚಾಯತ್ ಸದಸ್ಯೆ ವಸಂತಿ ಮಚ್ಚಿನ, ಮಡಂತ್ಯಾರು ಗ್ರಾಪಂ ಅಧ್ಯಕ್ಷ ಗೋಪಾಲಕೃಷ್ಣ ಹಾಗೂ ಸದಸ್ಯರು ಇದ್ದರು.

Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.