HomePage_Banner_
HomePage_Banner_
HomePage_Banner_

ಬೆಳ್ತಂಗಡಿ ಕಾಂಗ್ರೆಸ್ ಕಿಸಾನ್ ಘಟಕದ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ ಪ್ರಮೋದ್ ಕುಮಾರ್ ರೈ

Advt_NewsUnder_1

ಬೆಳ್ತಂಗಡಿ: ತಾಲೂಕಿನ ಹಿರಿಯ ಕಾಂಗ್ರೆಸ್ ಪಕ್ಷದ ಕಾರ್ಯಕರ್ತ ಬೆಳ್ತಂಗಡಿ ತಾಲೂಕು ಕಾಂಗ್ರೇಸ್ ಕಿಸಾನ್ ಘಟಕದ ಅಧ್ಯಕ್ಷ ರೆಖ್ಯಾ ಪ್ರಮೋದ್ ಕುಮಾರ್ ರೈ ಅವರು ಕಾಂಗ್ರೆಸ್ ಕಿಸಾನ್ ಘಟಕದ ಅಧ್ಯಕ್ಷ ಸ್ಥಾನಕ್ಕೆ ಹಾಗೂ ಕಾಂಗ್ರೆಸ್  ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ.

ಈ ಬಗ್ಗೆ ಕರ್ನಾಟಕ ಕಾಂಗ್ರೆಸ್ ಕಿಸಾನ್ ಘಟಕದ ಅಧ್ಯಕ್ಷ  ಸಚ್ಚಿನ್ ಮೀಗಾ ಇವರಿಗೆ ತನ್ನ ರಾಜೀನಾಮೆ ಪತ್ರವನ್ನು ರವಾನಿಸಿದ್ದಾರೆ.

Advt_NewsUnder_2
Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.