ಜಿಲ್ಲೆಯಲ್ಲಿ ಆರೆಂಜ್ ಆಲರ್ಟ್: ಜಿಲ್ಲಾಧಿಕಾರಿ ಸಿಂಧೂ ಬಿ. ರೂಪೇಶ್

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

ಬೆಳ್ತಂಗಡಿ: ದ.ಕ ಜಿಲ್ಲೆಯಲ್ಲಿ ಮಳೆ ವಾತಾವರಣ ಕಂಡು ಬಂದಿದ್ದು, ಸಮುದ್ರದಲ್ಲಿ ಉಂಟಾಗಿರುವ ಹವಾಮಾನ ವೈಪರೀತ್ಯದಿಂದಾಗಿ ಜಿಲ್ಲೆಯಲ್ಲಿ ಸರಾಸರಿ 155.6 ಮಿ.ಮೀ ಮಳೆಯಾಗುವ ಸಾಧ್ಯತೆಯಿದೆ. ಈ ನಿಟ್ಟಿನಲ್ಲಿ ಆರೆಂಜ್ ಎಚ್ಚರಿಕೆ ನೀಡಲಾಗಿದೆ ಎಂದು ದ.ಕ. ಜಿಲ್ಲಾ ಜಿಲ್ಲಾಧಿಕಾರಿ ಸಿಂಧೂ ಬಿ.ರೂಪೇಶ್ ಪ್ರಕಟನೆಯಲ್ಲಿ ತಿಳಿಸಿದ್ದಾರೆ. 

ಸಮುದ್ರದ ಕಡೆಯಿಂದ 75ರಿಂದ 85 ಕಿ.ಮೀ ವೇಗದಲ್ಲಿ ಬಲವಾದ ಗಾಳಿ ಬೀಸಲಿದೆ ಅಲ್ಲದೇ ಸಮುದ್ರದಲ್ಲಿಯೂ ಅಲೆಗಳ ಅಬ್ಬರ ಹೆಚ್ಚಾಗಲಿದ್ದು, ಜೂ.3ರವರೆಗೆ ಮೀನುಗಾರರಿಗೆ ಕಡಲಿಗೆ ಇಳಿಯಬಾರದೆಮದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಕರಾವಳಿಗೆ ಮುಂಗಾರು ಪ್ರವೇಶಿಸಲು ಕ್ಷಣಗಣನೆ ಆರಂಭವಾಗಿದೆ.  ಸಾರ್ವಜನಿಕರು ತುರ್ತು ಸಂದರ್ಭದಲ್ಲಿ ಜಿಲ್ಲಾ ಕಂಟ್ರೋಲ್ ರೂಂ ಸಂಖ್ಯೆ 1077ನ್ನು ಸಂಪರ್ಕಿಸಬುದಾಗಿದೆ.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.