ಡಿಕೆಶಿ ಪ್ರಮಾಣವಚನ ಕಾರ್ಯಕ್ರಮಕ್ಕೆ ರಾಜ್ಯ ಸರಕಾರದಿಂದ ನೋ ಪರ್ಮೀಷನ್?

ಬೆಳ್ತಂಗಡಿ: ಕರ್ನಾಟಕ ಪ್ರದೇಶ ಕಾಂಗ್ರೆಸ್ ಕಮಿಟಿ(ಕೆಪಿಸಿಸಿ) ಅಧ್ಯಕ್ಷರಾಗಿ ಪ್ರಮಾಣ ವಚನ ಸ್ವೀಕರಿಸಲಿರುವ ಡಿ.ಕೆ ಶಿವಕುಮಾರ್‌ರವರ ಕಾರ್ಯಕ್ರಮಕ್ಕೆ ಸರಕಾರ ಅನುಮತಿ ನಿರಾಕರಿಸಿದೆ ಎನ್ನಲಾಗಿದೆ.

ಜೂ.7ರಂದು ಪ್ರಮಾಣವಚನ ಸ್ವೀಕರಿಸುವುದಕ್ಕೆ ಡಿಕೆಶಿ ಸಿದ್ಧತೆ ನಡೆಸಿಕೊಂಡಿದ್ದರು. ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಸರಕಾರದ ಕ್ರಮವನ್ನು ಟೀಕಿಸಿದ್ದಾರೆ. ಜೂ.7ರಂದು ಪ್ರಮಾಣವಚನಕ್ಕೆ ರಾಜ್ಯ ಸರಕಾರ ಅವಕಾಶ ಕೊಡದೇ ಇರುವುದು ರಾಜಕೀಯ ಹುನ್ನಾರ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.