ಬೆಳ್ತಂಗಡಿ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ಕೊರೋನೋ ಸಾಂಕ್ರಾಮಿಕ ರೋಗ ಬರದಂತೆ ತಡೆಗಟ್ಟುವ ಮುನ್ನೆಚ್ಚರಿಕೆ ಕ್ರಮದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಮುಖ್ಯ ಅಧಿಕಾರಿಗಳು ಸಿಬ್ಬಂದಿ ವರ್ಗ ಹಾಗೂ ಪೌರಕಾರ್ಮಿಕರು, ಸ್ವಚ್ಛತಾ ಸಿಬ್ಬಂದಿಗಳ ಕರ್ತವ್ಯವನ್ನು ಶ್ಲಾಘಿಸಿ ಅಭಿನಂದನೆಗೆ ಪಾತ್ರರಾಗಿರುವ ಬಗ್ಗೆ ಪ್ರಶಂಶಾ ಪೂರ್ವಕ ಶುಭಾಶಯಗಳನ್ನು ಸ್ಥಳೀಯSDM ENGLISH MEDIUM ಶಾಲೆಯ ಸ್ಕೌಟ್ ವಿಭಾಗದ ವಿದ್ಯಾರ್ಥಿಗಳು ಹಾಗೂ ಶಿಕ್ಷಕರಾದ ಶ್ರೀಮತಿ ಪ್ರಮೀಳಾ,ರವರು ಪುಷ್ಪ ಗುಚ್ಛ ನೀಡಿ ಗೌರವಿಸಿದರು.
ಈ ಸಂದರ್ಭದಲ್ಲಿ ಮುಖ್ಯಾಧಿಕಾರಿ ಸುಧಾಕರ್ ಹಾಗೂ ಸಿಬ್ಬಂದಿ ವರ್ಗದವರು ಹಾಜರಿದ್ದರು. ಸಮುದಾಯ ಸಂಘಟನಾ ಅಧಿಕಾರಿ ವೆಂಕಟರಮಣ ಶರ್ಮ ಸ್ವಾಗತಿಸಿ ಕೊನೆಯಲ್ಲಿ ವಂದಿಸಿದರು.