ಸರಕಾರಿ ಉನ್ನತ್ತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಗುರಿಪಳ್ಳ ಇಲ್ಲಿ ಪರಿಸರ ದಿನಾಚರಣೆ ಆಚರಣೆ

ಗುರಿಪಳ್ಳ: ಸರಕಾರಿ ಉನ್ನತ್ತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಗುರಿಪಳ್ಳ ಇಲ್ಲಿ ಪರಿಸರ ದಿನಾಚರಣೆಯ ಅಂಗವಾಗಿ ಸಸಿ ನೆಡುವ ಮೂಲಕ ಪರಿಸರ ದಿನಾಚರಣೆಯನ್ನು ಜೂ.05  ರಂದು ಆಚರಿಸಲಾಯಿತು.

ಈ ಸಂಧರ್ಭದಲ್ಲಿ ಶಾಲಾಭಿವೃದ್ದಿ ಸಮಿತಿ ಅಧ್ಯಕ್ಷರಾದ ಪ್ರಸಾದ್ ಕುಮಾರ್, ಮಾಜಿ ಅಧ್ಯಕ್ಷೆ ಗೀತಾ ವಿ ನಾಯ್ಕ,ಸಮಿತಿ ಸದಸ್ಯರಾದ ರೇಖಾ, ಸುಧಾ ಜನಾರ್ಧನ್, ಸುಧಾ ಲೋಕೇಶ್ ನಾಯ್ಕ, ಮಮತಾ ಉಮೇಶ್, ಹೇಮಾವತಿ ನಾಯ್ಕ, ಮುಖ್ಯ ಶಿಕ್ಷಕರಾದ ಶ್ರೀಮತಿ ಮಂಜುಳಾ ಜೆ.ಟಿ, ಸಹ ಶಿಕ್ಷಕರಾದ ಪ್ಲೋರಿನ್ ಡಿಸೋಜಾ, ರಾದಾಕೃಷ್ಣ ಭಟ್ ಹಾಗೂ ಗುರುರಾಜ್ ಪೂಜಾರಿ ಉಪಸ್ಥಿತರಿದ್ದರು

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.