HomePage_Banner_
HomePage_Banner_

ಬೆಳ್ತಂಗಡಿ ಠಾಣೆಯಲ್ಲಿ ವಿಶ್ವ ಪರಿಸರ ದಿನಾಚರಣೆ

 

ಬೆಳ್ತಂಗಡಿ:   ವಿಶ್ವ ಪರಿಸರ ದಿನದ ಅಂಗವಾಗಿ ಬೆಳ್ತಂಗಡಿ ಪೊಲೀಸ್ ಠಾಣಾ ಆವರಣದಲ್ಲಿ ಅರಣ್ಯ ಇಲಾಖೆ ವತಿಯಿಂದ ವಿವಿಧ ಗಿಡಗಳನ್ನು ನೆಡಲಾಯಿತು..
ಠಾಣಾಧಿಕಾರಿ ನಂದ ಕುಮಾರ್ ಎಂಎಂ ಮತ್ತು ಪೊಲೀಸ್ ಸಿಬ್ಬಂದಿ ಅರಣ್ಯ ಇಲಾಖಾ ಅಧಿಕಾರಿ ರವೀಂದ್ರ ಮತ್ತು ಸಿಬ್ಬಂದಿ ಹಾಜರಿದ್ದರು. ಈ ವೇಳೆ ಬೆಳ್ತಂಗಡಿ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುವ ಪ್ರತಿ ಸಿಬ್ಬಂದಿ ತಲಾ ಒಂದು ವಿವಿಧ ಜಾತಿಯ ನೆರಳು ಮತ್ತು ಹಣ್ಣಿನ ಗಿಡವನ್ನು ನೆಟ್ಟು ಪೋಷಿಸುವ ಪರಿಸರ ಪೂರಕ ಕಾರ್ಯಕ್ರಮ ಹಮ್ಮಿಕೊಂಡಿರುವ ಬಗ್ಗೆ ನಂದಕುಮಾರ್ ತಿಳಿಸಿದರು.

Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.