ಅಳದಂಗಡಿ ಅರಮನೆಗೆ ಜಿಲ್ಲಾಧಿಕಾರಿ ಸಿಂಧೂ ಬಿ ರೂಪೇಶ್ ಭೇಟಿ

ಅಳದಂಗಡಿ: ದಕ್ಷಿಣಕನ್ನಡ ಜಿಲ್ಲಾಧಿಕಾರಿ ಸಿಂಧೂ ಬಿ ರೂಪೇಶ್ ಅಳದಂಗಡಿ ಅರಮನೆಗೆ ಬೇಟಿ ನೀಡಿದರು.ಅಳದಂಗಡಿ ಅರಮನೆಯ ತಿಮ್ಮಣ್ಣರಸರಾದ ಡಾ. ಪದ್ಮಪ್ರಸಾದ್ ಅಜಿಲ ದಂಪತಿ ಆತ್ಮೀಯವಾಗಿ ಬರಮಾಡಿಕೊಂಡರು.
ಈ ಸಂದರ್ಭದಲ್ಲಿ ತಹಶೀಲ್ದಾರ್ ಗಣಪತಿ ಶಾಸ್ತ್ರಿ, ಅಳದಂಗಡಿ ಸತ್ಯದೇವತಾ ದೈವಸ್ಥಾನದ ಆಡಳಿತ ಮೊಕ್ತೇಶರ ಶಿವಪ್ರಸಾದ್ ಅಜಿಲ,ಡಾ.ಪ್ರತೀತ್ ಅಜಿಲ, ಸುಪ್ರೀತ್ ಜೈನ್ ಹಾಗೂ ಮೊದಲಾದವರು ಉಪಸ್ಥಿತರಿದ್ದರು..

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.