ಎಸ್ಸೆಸ್ಸೆಲ್ಸಿ ಪರೀಕ್ಷೆ ರದ್ದು!; ವಿದ್ಯಾರ್ಥಿಗಳು ಮುಂದಿನ ತರಗತಿಗಳಿಗೆ ಪಾಸ್

ಹೈದರಾಬಾದ್: ಕೊರೋನಾ ಸೋಂಕು ವ್ಯಾಪಕವಾಗಿ ಹರಡುತ್ತಿರುವ ಹಿನ್ನಲೆಯಲ್ಲಿ ತೆಲಂಗಾನ ಸರಕಾರ ಎಸ್ಸೆಸ್ಸೆಲ್ಸಿ ಪರೀಕ್ಷೆಯನ್ನು ರದ್ದು ಮಾಡಲಾಗಿದೆ.
ವಿದ್ಯಾರ್ಥಿಗಳ ಹಿಂದಿನ ಪರೀಕ್ಷೆಗಳಲ್ಲಿ ಅಂಕ ಮತ್ತು ಅಂತರಿಕ ಮೌಲ್ಯಮಾಪನವನ್ನು ಆಧರಿಸಿ ವಿದ್ಯಾರ್ಥಿಗಳಿಗೆ ಅಂಕ ನೀಡಲಿದ್ದು ಇದರ ಆಧಾರದಲ್ಲಿ ಎಲ್ಲಾ ವಿದ್ಯಾರ್ಥಿಗಳನ್ನು ಮುಂದಿನ ತರಗತಿಗಳಿಗೆ ಉತ್ತೀರ್ಣ ಮಾಡಲಾಗುವುದು.

ತೆಲಂಗಾಣದಲ್ಲಿ 5.34 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆಯಬೇಕಿತ್ತು, ಮುಖ್ಯಮಂತ್ರಿ ಕೆ.ಚಂದ್ರಶೇಖರ ರಾವ್ ನೇತೃತ್ವದ ಸರಕಾರ ಎಸ್ಸೆಸ್ಸೆಲ್ಸಿ ಪರೀಕ್ಷೆಯನ್ನು ರದ್ದು ಮಾಡಲು ತೀರ್ಮಾನಿಸಲಾಗಿದೆ.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.