ಬೆಳ್ತಂಗಡಿ ನ್ಯಾಯಾಲಯದಲ್ಲಿ ವಿಶ್ವ ಬಾಲ ಕಾರ್ಮಿಕ ಪದ್ದತಿ ವಿರೋಧಿ ದಿನಾಚರಣೆ

Advt_NewsUnder_1
Advt_NewsUnder_1
Advt_NewsUnder_1

ಬೆಳ್ತಂಗಡಿ ನ್ಯಾಯಾಲಯ ಆವರಣದಲ್ಲಿ ಜಿಲ್ಲಾ ಕಾನೂನು ಸೇವೆಗಳ ಸಮಿತಿ, ಬೆಳ್ತಂಗಡಿ ತಾ. ಆಡಳಿತ ಹಾಗೂ ವಕೀಲರ ಸಂಘ, ಬೆಳ್ತಂಗಡಿ ಕಾರ್ಮಿಕ ಇಲಾಖೆ, ಜಿಲ್ಲಾ ಬಾಲ ಕಾರ್ಮಿಕ ಯೋಜನಾ ಸಂಘ, ಇದರ ಸಂಯುಕ್ತ ಆಶ್ರಯದಲ್ಲಿ ವಿಶ್ವ ಬಾಲ ಕಾರ್ಮಿಕ ಪದ್ದತಿ ವಿರೋಧಿ ದಿನದ ಪ್ರಯಕ್ತ ಜನ ಜಾಗೃತಿ ರಥ ಧ್ವಜವನ್ನು ಹಸ್ತಾಂತರಿಸುವ ಮೂಲಕ ಹಿರಿಯ ಸಿವಿಲ್ ನ್ಯಾಯಾಧೀಶ ನಾಗೇಶ್ ಮೂರ್ತಿ ಕಾರ್ಯಕ್ರಮಕ್ಕೆ ಜೂ.12 ರಂದು ಚಾಲನೆ ನೀಡಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ತಹಶೀಲ್ದಾರ್ ಗಣಪತಿ ಶಾಸ್ತ್ರಿ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಹೆಚ್ಚುವರಿ ಸಿವಿಲ್ ನ್ಯಾಯಾದೀಶ ಸತೀಶ್ ಕೆ.ಜಿ, ವಕೀಲರ ಸಂಘದ ಅಧ್ಯಕ್ಷ ಎಲೋಸಿಯಸ್ ಲೋಬೋ, ವಕೀಲರ ಸಂಘದ ಕಾರ್ಯದರ್ಶಿ ಶ್ರೀಕೃಷ್ಣ ಶೆಣೈ, ಕಿರಣ್ ಕುಮಾರ್ ಜಿ.ಕೆ, ಸಹಾಯಕ ಸರ್ಕಾರಿ ಅಭಿಯೋಜಕರು ದಿವ್ಯರಾಜ್, ವಿರೇಂದ್ರ ಕುಂಬಾರ ಕಾರ್ಮಿಕ ನಿರೀಕ್ಷಕ ಬೆಳ್ತಂಗಡಿ ವೃತ್ತ ಹಾಗೂ ನ್ಯಾಯಾಲಯದ ಸಿಬ್ಬಂದಿ ವಕೀಲರು ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.