ಮಡಂತ್ಯಾರ್ ನಲ್ಲಿ ಕೆಪಿಸಿಸಿ ಅದ್ಯಕ್ಷ ಡಿ. ಕೆ. ಶಿವಕುಮಾರ್ ಪದಗ್ರಹಣ ಸಮಾರಂಭದ ಪೂರ್ವಭಾವಿಸಭೆ

Advt_NewsUnder_1
Advt_NewsUnder_1
Advt_NewsUnder_1

ಮಡಂತ್ಯಾರ್ : ಕೆಪಿಸಿಸಿ ಅದೇಶದಂತೆ ಪ್ರತಿ ಗ್ರಾಮಮಟ್ಟದಲ್ಲಿ ಡಿ.ಕೆ. ಶಿವಕುಮಾರ್ ಪದಗ್ರಹಣದ ಸಮಾರಂಭವನ್ನು ವೀಕ್ಷಣೆ ಮಾಡುವ ಸಲುವಾಗಿ ಬೆಳ್ತಂಗಡಿ ಬ್ಲಾಕ್ ನಗರ ಸಮಿತಿ ಈ ಬಗ್ಗೆ ತಾಲೂಕಿನ ಬ್ಲಾಕ್ ಕಾಂಗ್ರೆಸ್ ನಗರ ವಿಭಾಗದ ಎಲ್ಲಾ ಗ್ರಾಮಗಳಲ್ಲಿ ಪೂರ್ವಭಾವಿ ಸಭೆಗಳು ಆಯೊಜನೆ ಮಾಡಿದ್ದು ಮಡಂತ್ಯಾರ್ ಪಂಚಾಯತ್ ನ ಕುಕ್ಕಳ, ಪಾರಂಕಿ ಬೂತ್ ಗಳ ಸಭೆ ನಡೆಯಿತು.

ಡಿಸಿಸಿಯ ಉಸ್ತುವಾರಿ ಹರೀಶ್ ಕಿಣಿ, ನಗರ ಬ್ಲಾಕ್ ನ ಅದ್ಯಕ್ಷ ಶೈಲೇಶ್ ಕುಮಾರ್ ಕುರ್ತೊಡಿ, ಯುವ ಕಾಂಗ್ರೆಸ್ ಅದ್ಯಕ್ಷ ಅಭಿನಂದನ್ ಹರೀಶ್ ಕುಮಾರ್ , ರಾಜ್ಯ ಅಸಂಘಟಿತ ಕಾರ್ಮಿಕ ಕಾಂಗ್ರೆಸ್ ಸಮಿತಿಯ ರಾಜ್ಯ ಕಾರ್ಯದರ್ಶಿ ಅಬ್ದುಲ್ ರಹಿಮಾನ್ ಪಡ್ಪು , ಸತೀಶ್ ಶೆಟ್ಟಿ ಕುರ್ಡುಮೆ ಪಂಚಾಯತ್ ಸದಸ್ಯರು ಸೇರಿದಂತೆ ಹಲವು ಕಾಂಗ್ರೆಸ್ ಮುಖಂಡರುಗಳು ಕಾರ್ಯಕರ್ತರುಗಳು ಉಪಸ್ಥಿತರಿದ್ದರು. ಕೆಪಿಸಿಸಿ ಅದ್ಯಕ್ಷ ಡಿ. ಕೆ. ಶಿವಕುಮಾರ್ ಪದಗ್ರಹಣ ಕಾರ್ಯಕ್ರಮ ಯಶಸ್ವಿಯಾಗಿ ನಡೆಸುವಲ್ಲಿ ಎಲ್ಲರ ಸಹಕಾರವನ್ನು ಬ್ಲಾಕ್ ಅದ್ಯಕ್ಷರು ವಿನಂತಿಸಿದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.