ಬ್ರಹ್ಮಶ್ರೀ ವಾಟ್ಸಾಪ್ ಗ್ರೂಪ್ ತಂಡದಿಂದ ಕ್ಯಾನ್ಸರ್ ಪೀಡಿತ ಮಹಿಳೆಗೆ ನೆರವು

ಬೆಳ್ತಂಗಡಿ: ಜೂ16: ತಾಲೂಕಿನ ಮರೋಡಿ ಗ್ರಾಮದ ಪಿಲಿಯಂದೊಟ್ಟು ನಿವಾಸಿ ಲೋಕಯ್ಯ ಪೂಜಾರಿ ಇವರ ಧರ್ಮಪತ್ನಿ ಶ್ರೀಮತಿ ವನಿತಾ ಇವರು ಕ್ಯಾನ್ಸರ್ ಕಾಯಿಲೆಯಿಂದ ಬಳಲುತ್ತಿದ್ದು, ಈಗಾಗಲೆ ಲಕ್ಷಾಂತರ ರೂಪಾಯಿ ಖರ್ಚು ಮಾಡಿರುವ ಈ ಕುಟುಂಬಕ್ಕೆ ಜೂ.16 ರಂದು ಬ್ರಹ್ಮಶ್ರೀ ವಾಟ್ಸಾಪ್ ಗ್ರೂಪಿನ ಸದಸ್ಯರಿಂದ ಸಂಗ್ರಹಿಸಿದ ಆರ್ಥಿಕ ನೆರವನ್ನು ಹಸ್ತಾಂತರಿಸಲಾಯಿತು,

ಈ ಸಂಧರ್ಭದಲ್ಲಿ ಬ್ರಹ್ಮಶ್ರೀ ಗುಂಪಿನ ಅಡ್ಮಿನ್ ಸುರೇಂದ್ರ ಕೋಟ್ಯಾನ್ ಬೆಳ್ತಂಗಡಿ, ಬೆಳ್ತಂಗಡಿಯ ಇಂಜಿನಿಯರ್ ಶೈಲೇಶ್ ಆರ್ ಜೆ ಹಾಗೂ ಗುರುರಾಜ್ ಪೂಜಾರಿ ಗುರಿಪಳ್ಳ ಉಪಸ್ಥಿತಿತರಿದ್ದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.