ಮಡಂತ್ಯಾರು ಕೊರೋನಾ ಜಾಗೃತಿ ಜಾಥಾ

ಮಡಂತ್ಯಾರು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಮಾಸ್ಕ್ ದಿನಾಚರಣೆಯನ್ನು ನಡೆಸಲಾಯಿತು. ಪಿಡಿಒ ನಾಗೇಶ್ ಎಂ ಮಾಸ್ಕ್ ಬಳಕೆಯ ಮಹತ್ವ ಮತ್ತು ಕೊರೋನಾ ಜಾಗೃತಿ ವಿಚಾರ ತಿಳಿಸಿದರು.

ಈ ಸಂದರ್ಭದಲ್ಲಿ ಗ್ರಾ.ಪಂಚಾಯತ್ ಸದಸ್ಯರಾದ ಕಿಶೋರ್ ಶೆಟ್ಟಿ, ಕಾಂತಪ್ಪ ಗೌಡ, ಅಬ್ದುಲ್ ರಹಮಾನ್ ಪಡ್ಪು, ರೋಟರಿ ಕ್ಲಬ್ ಮಡಂತ್ಯಾರು ಇದರ ಕಾರ್ಯದರ್ಶಿ ಮತ್ತು ನಿಯೋಜಿತ ಅಧ್ಯಕ್ಷರಾದ ಜಯಂತ ಶೆಟ್ಟಿ, ಸದಸ್ಯರಾದ ರಾಜೇಶ್ ಶೆಟ್ಟಿ ಮಾನ್ಯ , skdrdp ವಲಯ ಮೇಲ್ವಿಚಾರಕ ಆದಿತ್ಯ , ಗ್ರಾಮ ಪಂಚಾಯತ್ ಸಿಬ್ಬಂದಿಗಳು ಮತ್ತು ನಾಗರೀಕರು ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.