ಶಿರ್ಲಾಲು: ಹುಬ್ಬಳ್ಳಿ ಉದ್ಯಮಿಗಳಿಂದ ಸಿ.ಎ ಬ್ಯಾಂಕಿಗೆ ಸ್ಯಾನಿಟೈಸರ್ ಸ್ಟ್ಯಾಂಡ್ ಕೊಡುಗೆ

ಶಿರ್ಲಾಲು: ಸುಲ್ಕೇರಿಮೊಗ್ರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಶಿರ್ಲಾಲುವಿಗೆ ಹುಬ್ಬಳ್ಳಿ ಉದ್ಯಮಿಗಳಾದ ಸುಧೀರ್ ಶೆಟ್ಟಿ, ಪುರಂದರ ರೈ, ವೀರೇಂದ್ರ ಶೆಟ್ಟಿ ಸ್ಯಾನಿಟೈಸರ್ ಸ್ಟ್ಯಾಂಡ್ ಕೊಡುಗೆಯಾಗಿ ನೀಡಿದರು.

ಈ ಸಂದರ್ಭದಲ್ಲಿ ಅಧ್ಯಕ್ಷ ನವೀನ್ ಕೆ. ಸಾಮಾನಿ , ಮುಖ್ಯಕಾರ್ಯನಿರ್ವಾಹಣಾಧಿಕಾರಿ ಪಿ.ಹೆಚ್ ನಿತ್ಯಾನಂದ ಶೆಟ್ಟಿ ಹಾಗೂ ಬ್ಯಾಂಕಿನ ಸಿಬ್ಬಂದಿಗಳು ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.