ಪದ್ಮುಂಜ: ಪ್ರಾ. ಕೃ.ಪ.ಸ.ಸಂಘದಲ್ಲಿ ಬ್ರಹತ್ ಕೃಷಿಯಂತ್ರ ಮೇಳ,ಮೆಗಾ ಎಕ್ಸ್‌ಚೇಂಜ್ & ಲೋನ್ ಮೇಳದ ಉದ್ಘಾಟನೆ

ಪದ್ಮುಂಜ: ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವತಿಯಿಂದ “ಬೃಹತ್ ಕೃಷಿಯಂತ್ರ ಮೇಳ ಹಾಗೂ ಮೆಗಾ ಎಕ್ಸ್‌ಚೇಂಜ್ & ಲೋನ್ ಮೇಳವನ್ನು ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಉದ್ಘಾಟಿಸಿದರು.


ಈ ಸಂದರ್ಭದಲ್ಲಿಬಿಜೆಪಿ ಮಂಡಲ ಪ್ರಧಾನ ಕಾರ್ಯದರ್ಶಿ ಸುಬ್ರಹ್ಮಣ್ಯ ಗೌಡ ಕೈಕುರೆ,ಪದ್ಮುಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ರಕ್ಷಿತ್ ಪಣೆಕ್ಕರ,ಉಪಾಧ್ಯಕ್ಷ ಅಶೋಕ್ ಗೌಡ, ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಉಮೇಶ್ ಪಡ್ಡಿಲ್ಲಾಯ, ಬಂದಾರು ತಾ.ಪಂ ಸದಸ್ಯ ಕ್ರಷ್ಣಯ್ಯ ಆಚಾರ್ಯ, ಕಣಿಯೂರು ಗ್ರಾಮ ಪಂಚಾಯತ್ ಅಧ್ಯಕ್ಷ ಸುನಿಲ್ ಸಾಲಿಯಾನ್,ಬಂದಾರು ಗ್ರಾಮ ಪಂಚಾಯತ್ ಅಧ್ಯಕ್ಷ ಉದಯ ಕುಮಾರ್ ಬಿ.ಕೆ, ಬಿಜೆಪಿ ಯುವಮೋರ್ಚಾ ಅಧ್ಯಕ್ಷ ಯಶವಂತ್ ಗೌಡ ಹಾಗೂ ಸಂಘದ ನಿರ್ದೇಶಕರುಗಳು, ಸದಸ್ಯರು ಹಾಗೂ ಇತರರು ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.