ಮರೋಡಿ ಗ್ರಾ.ಪಂ ವ್ಯಾಪ್ತಿಯಲ್ಲಿ ಬಸ್ ತಂಗುದಾಣ ಉದ್ಘಾಟನೆ

Advt_NewsUnder_1
Advt_NewsUnder_1
Advt_NewsUnder_1

ಮರೋಡಿ :ಮರೋಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ನೆಲ್ಲಿಂಗೇರಿ ಕ್ರಾಸ್, ಕೊಟ್ಟಜಗುಡ್ಡೆ, ಸುಣ್ಣ ದೀಪ್ ಚಡವ್ ಬಳಿ ಬಸ್ ತಂಗುದಾಣವನ್ನು ಗ್ರಾಮ ಪಂಚಾಯತ್ ಅಧ್ಯಕ್ಷ ಸದಾನಂದ ಶೆಟ್ಟಿಯವರು ಜೂನ್ 29ರಂದು ಉದ್ಘಾಟಿಸಿದರು.

ಈ ಸಂದರ್ಭ ಸದಸ್ಯರಾದ ಉಮೇಶ್ ಸಾಲಿಯಾನ್, ಪ್ರೇಮ, ರಾಜಶ್ರೀ, ಶಿವಾನಂದ ಆಚಾರ್ಯ, ಅಭಿವೃದ್ಧಿ ಅಧಿಕಾರಿ ಆಶಾಲತಾ, ಸಿಬ್ಬಂದಿ, ಗ್ರಾಮಸ್ಥರು ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.