ಬೆಳ್ತಂಗಡಿ ಲಯನ್ಸ್ ಕ್ಲಬ್ ಪದಗ್ರಹಣ ಸಮಾರಂಭ

ಬೆಳ್ತಂಗಡಿ ಲಯನ್ಸ್ ಕ್ಲಬ್ ಇದರ 2020-2021 ನೇ ಸಾಲಿನ ಅಧ್ಯಕ್ಷರಾಗಿ ನಿಯುಕ್ತರಾಗಿರುವ ಲ| ರವೀಂದ್ರ ಶೆಟ್ಟಿ ಬಳಂಜ ಸುರಭಿ ಉಜಿರೆ ಮತ್ತು ತಂಡದವರ ಪದಗ್ರಹಣ ಸಮಾರಂಭ ಉಜಿರೆಯ ಶ್ರೀ ಜನಾರ್ದನ ದೇವಸ್ಥಾನದ ಬಳಿ ಶ್ರೀ ಕೃಷ್ಣಾನುಗ್ರಹ ಸಭಾಭವನದಲ್ಲಿ ಜೂ.28 ರಂದು ನಡೆಯಿತು. ಸೇವಾ ಚಟುವಟಿಕೆಗಳ ಉದ್ಘಾಟನೆಯನ್ನು ಉಜಿರೆ ಎಸ್.ಡಿ.ಎಮ್ ಸಂಸ್ಥೆಯ ಉಪಾಧ್ಯಕ್ಷ ಪ್ರೊ.ಎಸ್ ಪ್ರಭಾಕರ್ ನೆರವೇರಿಸಿದರು.

ಈ ಸಂದರ್ಭದಲ್ಲಿ ಉಜಿರೆ ಜನಾರ್ದನ ಸ್ವಾಮಿ ದೇವಸ್ಥಾನದ ಆಡಳಿತ ಮೊಕ್ತೇಸರ ಶರತ್ ಕೃಷ್ಣ ಪಡ್ವೆಟ್ನಾಯ, ಜಿಲ್ಲಾ ಲಯನ್ಸ್ ದ್ವಿತೀಯ ಉಪರಾಜ್ಯಪಾಲ ಲ| ಸಂಜೀತ್ ಶೆಟ್ಟಿ, ಲಯನ್ಸ್ ಕ್ಲಬ್ ನ ನೂತನ ಅಧ್ಯಕ್ಷ ಲ| ರವೀಂದ್ರ ಶೆಟ್ಟಿ ಬಳಂಜ, ಲ| ಮಾಜಿ ಅದ್ಯಕ್ಷ ಲ| ವಸಂತ ಶೆಟ್ಟಿ ಶ್ರದ್ಧಾ, ಲ| ನಿಯೋಜಿತ ಕಾರ್ಯದರ್ಶಿ ಲ| ದತ್ತಾತ್ರಯ ಬಿ, ನಿಯೋಜಿತ ಕೋಶಾಧಿಕಾರಿ ಲ| ಅನಂತ ಕೃಷ್ಣ, ಮಾಜಿ ಕಾರ್ಯದರ್ಶಿ ಲ| ಸುರೇಶ್ ಶೆಟ್ಟಿ, ಮಾಜಿ ಕೋಶಾಧಿಕಾರಿ ಲ| ರಾಜೀವ ಡಿ ಗೌಡ, ಲಯನ್ಸ್ ಕ್ಲಬ್ ಪದಾಧಿಕಾರಿಗಳು ಹಾಗೂ ಸರ್ವ ಸದಸ್ಯರು ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.