ಬೆಳ್ತಂಗಡಿ : ಉನ್ನತ ಶಿಕ್ಷಣ ಇಲಾಖೆಯಡಿ ವಿಶ್ವ ವಿದ್ಯಾಲಯ ಹಾಗೂ ಕಾಲೇಜು ಭೋದಕ ಸಿಬ್ಬಂದಿಗಳಿಗೆ ಜು 15ರ ವರೆಗೆ ರಜಾ ಘೋಷಿಸಿ ಸುತ್ತೋಲೆ ಹೊರಡಿಸಲಾಗಿದೆ.ಜು. 16ರಂದು ಕರ್ತವ್ಯಕ್ಕೆ ಹಾಜರಾಗುವಂತೆ ಸೂಚಿಸಲಾಗಿದೆ ಎಂದು ಸರಕಾರದ ಉನ್ನತ ಶಿಕ್ಷಣ ಇಲಾಖೆಯ ಸರಕಾರದ ಅಧೀನ ಕಾರ್ಯದರ್ಶಿ ಶೀತಲ್ ಎಂ ಹಿರೇಮಠ ತಿಳಿಸಿದ್ದಾರೆ.