ಡಿ.ಕೆ ಶಿವಕುಮಾರ್ ಪದಗ್ರಹಣ ಸಮಾರಂಭ ನೇರ ವೀಕ್ಷಣೆ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

ಮಾಲಾಡಿ : ಮಾಲಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಪ್ರತಿಜ್ಞಾ ದಿನ ಕಾರ್ಯಕ್ರಮವನ್ನು ನೆರವೇರಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಾಲಾಡಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಎಸ್ ಬೇಬಿ ಸುವರ್ಣ ವಹಿಸಿದ್ದರು.

ಕೆ. ಮಹಾವೀರ ಬಲ್ಲಾಳ್ ಇವರು ದೀಪ ಬೆಳಗಿಸಿ ಉದ್ಘಾಟನೆ ನೆರವೇರಿಸಿದರು. ಈ ಕಾರ್ಯಕ್ರಮದಲ್ಲಿ ಮಾಲಾಡಿ ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಶ್ರೀಮತಿ ಪ್ರೇಮಾ, ಸದಸ್ಯರಾದ ಬಿ. ಪದ್ಮನಾಭ ಸಾಲ್ಯಾನ್, ಧನಲಕ್ಷ್ಮಿ ಚಂದ್ರಶೇಕರ್, ಮಾಲಾಡಿ ಉಸ್ತುವಾರಿ ದಿನೇಶ್ ಕೊಂಡೆಮರ್, ಮಾಜಿ ತಾಲೂಕು ಪಂಚಾಯತ್ ಸದಸ್ಯರಾದ ವಿನ್ಸೆಂಟ್ ಡಿ’ಸೋಜ ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.