ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾದ ಕಾರ್ಯದರ್ಶಿಯಾಗಿ ಗೀತಾ ರಾಮಣ್ಣ ಗೌಡ ಆಯ್ಕೆ Posted by Suddi_blt Date: July 04, 2020 in: ಗ್ರಾಮಾಂತರ ಸುದ್ದಿ, ಚಿತ್ರ ವರದಿ, ಪ್ರಚಲಿತ, ವರದಿ, ಸಾಮಾನ್ಯ Leave a comment 227 Views Ad Here: x ಬೆಳ್ತಂಗಡಿ: ಇಲ್ಲಿಯ ಭಾರತೀಯ ಜನತಾ ಪಕ್ಷದ ಮಹಿಳಾ ಮೋರ್ಚಾದ ದ.ಕ ಜಿಲ್ಲಾ ಕಾರ್ಯದರ್ಶಿಯಾಗಿ ಬೆಳ್ತಂಗಡಿ ತಾಲೂಕಿನ ಕೊಯ್ಯೂರು ನಿವಾಸಿ ತಾ.ಪಂ ಮಾಜಿ ಸದಸ್ಯೆ ಗೀತಾ ರಾಮಣ್ಣ ಗೌಡ ಆಯ್ಕೆಯಾಗಿದ್ದಾರೆ. Ad Here: x