ಜು.8 ವಿದ್ಯುತ್ ನಿಲುಗಡೆ Posted by Suddi_blt Date: July 07, 2020 in: ಗ್ರಾಮಾಂತರ ಸುದ್ದಿ, ಚಿತ್ರ ವರದಿ, ಪ್ರಚಲಿತ, ವರದಿ, ಸಾಮಾನ್ಯ Leave a comment 186 Views ವೇಣೂರು: ನಿರ್ವಹಣಾ ಕಾಮಗಾರಿಯ ಪ್ರಯುಕ್ತ ಜು.8 ರಂದು ಬೆಳಿಗ್ಗೆ 9.30 ಯಿಂದ ಸಂಜೆ 5.30 ಗಂಟೆಯವರೆಗೆ 33 / 11 ಕೆವಿ ವೇಣೂರು ವಿದ್ಯುತ್ ಉಪಕೇಂದ್ರದಿಂದ ಎಲ್ಲಾ 11 ಕೆವಿ ಫೀಡರುಗಳಲ್ಲಿ ವಿದ್ಯುತ್ ನಿಲುಗಡೆಯಾಗಲಿರುವುದು. ಗ್ರಾಹಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ. Ad Here: x