ಬೆಳ್ತಂಗಡಿ: ಗೂಡ್ಸ್ ರಿಕ್ಷಾವೊಂದರಲ್ಲಿ ಆಕ್ರಮವಾಗಿ ಸಾಗಾಟ ಮಾಡುತ್ತಿದ್ದ ಗೋವುಗಳನ್ನು ಪತ್ತೆ ಹಚ್ಚಿದ ಭಜರಂಗದಳ ಕಾರ್ಯಕರ್ತರು ಆರೋಪಿಗಳ ಸಹಿತ ಪೊಲೀಸ್ ರಿಗೆ ಒಪ್ಪಿಸಿದ ಘಟನೆ ವರದಿಯಾಗಿದೆ.
ಸೋಮಂತಡ್ಕ ದಿಂದ ಕೇಳ್ತಾಜೆ ಕಡೆಗೆ ಅಕ್ರಮವಾಗಿ ಗೂಡ್ಸ್ ಆಟೋದಲ್ಲಿ ಎರಡು ದನ ಹಾಗೂ ಒಂದು ಕರುವನ್ನು ಸಾಗಾಟ ಮಾಡುತ್ತಿದ್ದನ್ನು ಕಾರ್ಯಕರ್ತರು ರಕ್ಷಿಸಿ ಇಬ್ಬರು ಆರೋಪಿಗಳ ಸಹಿತ ಪೊಲೀಸ್ ರಿಗೆ ಒಪ್ಪಿಸಿದ್ದಾರೆ.