ಸುರ್ಯ-ಪಡ್ಪು ಅಕ್ರಮ ಗೋ ಸಾಗಾಟ

ಬೆಳ್ತಂಗಡಿ ತಾಲೂಕಿನ ಸುರ್ಯ-ಪಡ್ಪು ಗೋ ವ್ಯಾಪಾರಿ ಆಟೋ ಚಾಲಕ ರಾಜೇಶ್ ಆತನ ಮನೆಯಿಂದ 3 ದನ 2 ಕರುಗಳನ್ನು ಪಿಕಪ್ ವಾಹನದಲ್ಲಿ ಕೋವಿಡ್-19 ತುರ್ತು ಸೇವೆಗಳ ಪಾಸ್ ಪಡೆದು ಅಕ್ರಮ ಗೋ ಸಾಗಾಟ ಮಾಡುತ್ತಿದ್ದ ಪಿಕಪ್ ಅನ್ನು ಬಜರಂಗದಳ ಕಾರ್ಯಕರ್ತರು ಪತ್ತೆ ಹಚ್ಚಿ ಪೊಲೀಸರಿಗೆ ಒಪ್ಪಿಸಿದ್ದಾರೆ.  ಈ ಸಮಯದಲ್ಲಿ ರಾಜೇಶ್ ಮತ್ತು ಆತನ ಸಹಚರರು ಕಾರಿನಲ್ಲಿ ಪರಾರಿಯಾಗಿದ್ದಾರೆ.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.