ಪದ್ಮುಂಜ ಸಹಕಾರಿ ಸಂಘದ ವತಿಯಿಂದ ನಂದಗೋಕುಲ ಗೋಶಾಲೆಗೆ 10 ಸಾವಿರ ದೇಣಿಗೆ

Advt_NewsUnder_1
Advt_NewsUnder_1
Advt_NewsUnder_1

ಪದ್ಮುಂಜ ಕೃಷಿ ಪತ್ತಿನ ಸಹಕಾರಿ ಸಂಘದ ವತಿಯಿಂದ ನಂದಗೋಕುಲ ಗೋಶಾಲೆಗೆ(10,000) ಹತ್ತು ಸಾವಿರ ರೂಪಾಯಿಗಳನ್ನು ಗೋಶಾಲೆಯ ಕಾರ್ಯದರ್ಶಿಗಳು,ವಿಶ್ವ ಹಿಂದೂ ಪರಿಷತ್ ಬೆಳ್ತಂಗಡಿ ಪ್ರಖಂಡದ ಅಧ್ಯಕ್ಷರು ಹಿರಿಯ ನ್ಯಾಯವಾದಿಗಳಾದ ಸುಬ್ರಹ್ಮಣ್ಯ ಕುಮಾರ್ ಅಗರ್ತರಲ್ಲಿ ನೀಡಲಾಯಿತು.

ಪದ್ಮುಂಜ ಸಹಕಾರಿ ಸಂಘದ ಅಧ್ಯಕ್ಷ ರಕ್ಷಿತ್ ಪಣೆಕ್ಕರ, ಉಪಾಧ್ಯಕ್ಷ ಅಶೋಕ್ ಗೌಡ ಪಾಂಜಾಳ, ನಿರ್ದೇಶಕರಾದ ನಾರಾಯಣ ಗೌಡ, ರಾಜೀವ್ ರೈ, ಉದಯ್ ಕುಮಾರ್ ಬಿ.ಕೆ.ರಾಮಣ್ಣ ಸಾಲಿಯಾನ್, ಕೇಶವ್ ಪೂಜಾರಿ, ದಿನೇಶ್ ನಾಯ್ಕ್ ಮೈಪಾಜೆ, ಪಿಜಿನ ಮೊಗೇರ, ಮಾಜಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಸುನಿಲ್ ಸಾಲಿಯಾನ್, ವಲಯ ಮೇಲ್ವಿಚಾರಕ ಸಂದೇಶ್ ಕುಮಾರ್, ಮುಖ್ಯಕಾರ್ಯನಿವಾಹಣಾಧಿಕಾರಿ ಉಮೇಶ್ ಪಡ್ಡಿಲ್ಲಾಯ ಮೊದಲಾದವರು ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.