ಕೆ.ಪಿ.ಸಿ.ಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮಾಜಿ ಶಾಸಕ ವಸಂತ ಬಂಗೇರರ ಕಚೇರಿಗೆ ಭೇಟಿ

ಬೆಳ್ತಂಗಡಿ: ಕೆ.ಪಿ.ಸಿ.ಸಿ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಡಿ.ಕೆ.ಶಿವಕುಮಾರ್ ಜು.31 ಪ್ರಥಮ ಭಾರಿಗೆ ಮಂಗಳೂರಿಗೆ ಆಗಮಿಸಿ, ಸಂಜೆ ಧರ್ಮಸ್ಥಳಕ್ಕೆ ಆಗಮಿಸುವ ದಾರಿ ಮಧ್ಯೆ ಬೆಳ್ತಂಗಡಿ ಯ ಮಾಜಿ ಶಾಸಕರಾದ ವಸಂತ ಬಂಗೇರರ ಕಚೇರಿಗೆ    ಭೇಟಿ ನೀಡಿದರು.

 

ಈ ಸಂದಭ೯ದಲ್ಲಿ ಕಾಂಗ್ರೇಸ್ ಜಿಲ್ಲಾಧ್ಯಕ್ಷ ಹರೀಶ್ ಕುಮಾರ್, ಮಾಜಿ ಸಚಿವರುಗಳಾದ ಗಂಗಾಧರ ಗೌಡ, ರಮಾನಾಥ ರೈ, ವಿನಯ ಕುಮಾರ್ ಸೊರಕೆ, ಅಭಯಚಂದ್ರ ಜೈನ್, ಜಿಲ್ಲಾ ಯುವ ಕಾಂಗ್ರೇಸ್ ಅಧ್ಯಕ್ಷ ಮಿಥುನ್ ರೈ, ಬ್ಲಾಕ್ ಕಾಂಗ್ರೇಸ್  ನಗರ ಅಧ್ಯಕ್ಷ ಶೈಲೇಶ್ ಕುಮಾರ್, ಗ್ರಾಮೀಣ ಅಧ್ಯಕ್ಷ ರಂಜನ್ ಜಿ.ಗೌಡ, ಯುವ ಕಾಂಗ್ರೇಸ್ ಅಧ್ಯಕ್ಷ ಅಭಿನಂದನ್, ಎಪಿಎಂಸಿ ಅಧ್ಯಕ್ಷ ಚಿದಾನಂದ ಪೂಜಾರಿ, ಪಕ್ಷ ಪ್ರಮುಖರು ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.