ಉಜಿರೆ: ಎಸ್.ಡಿ.ಎಮ್ ಆಸ್ಪತ್ರೆಯ ಕಾರ್ಯನಿರ್ವಾಹಣಾಧಿಕಾರಿ ಮನ್ಮಥ್ ಕುಮಾರ್ ರಿಗೆ ಬೀಳ್ಕೊಡುಗೆ

Advt_NewsUnder_1
Advt_NewsUnder_1
Advt_NewsUnder_1

ಉಜಿರೆ: ಎಸ್.ಡಿ.ಎಮ್ ಆಸ್ಪತ್ರೆಯಲ್ಲಿ ಕಾರ್ಯನಿರ್ವಾಹಣಾಧಿಕಾರಿಯಾಗಿಆಸ್ಪತ್ರೆಯ ಪ್ರಾರಂಭದ ದಿನದಿಂದ 8 ವರ್ಷಗಳ ಕಾಲ ಸೇವೆ ಸಲ್ಲಿಸಿದ ಮನ್ಮಥ್ ಕುಮಾರ್ ಎನ್ ಇವರಿಗೆ ಜು.31 ರಂದು ಬೀಳ್ಕೊಡುಗೆ ಸಮಾರಂಭ ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಸ್.ಡಿ.ಎಮ್ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ.ಕಾಶೀನಾಥ ಶೆಣೈ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ವಿಧಾನ‌ ಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್ ಉಪಸ್ಥಿತರಿದ್ದರು.

ವ್ಯವಸ್ಥಾಪಕ ಅಣ್ಣಿ ಪೂಜಾರಿ, ಶಾಂತಿವನ ಟ್ರಸ್ಟ್ ಕಾರ್ಯದರ್ಶಿ ಸೀತಾರಾಮ್ ತೋಳ್ಪಾಡಿತ್ತಾಯ, ಧರ್ಮಸ್ಥಳ ತೋಟಗಾರಿಕಾ ವ್ಯವಸ್ಥಾಪಕ ಬಾಲಕೃಷ್ಣ ಪೂಜಾರಿ ಅನಿಸಿಕೆ ವ್ಯಕ್ತಪಡಿಸಿದರು. ಎಸ್.ಡಿ.ಎಮ್ ಮೆಡಿಕಲ್ ಟ್ರಸ್ಟ್ ಕಾರ್ಯದರ್ಶಿ ಶಿಶುಪಾಲ ಪೂವಾಣಿ ಸ್ವಾಗತಿಸಿ, ತಿಮ್ಮಯ್ಯ ನಾಯ್ಕ ಕಾರ್ಯಕ್ರಮ ನಿರೂಪಿಸಿದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.