ಶ್ರೀ ಕ್ಷೇತ್ರ ಗೆಜ್ಜೆಗಿರಿ ಕ್ಷೇತ್ರಾಡಳಿತ ಮಂಡಳಿಯ ಪದಾಧಿಕಾರಿಗಳು ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ

ಬೆಳ್ತಂಗಡಿ: ಶ್ರೀ ಕ್ಷೇತ್ರ ಗೆಜ್ಜೆಗಿರಿ ಕ್ಷೇತ್ರಾಡಳಿತ ಮಂಡಳಿಯ ಪದಾಧಿಕಾರಿಗಳು ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆಜು.31 ರಂದು ಭೇಟಿ ನೀಡಿ ಶ್ರೀಕ್ಷೇತ್ರ ಗೆಜ್ಜೆ ಗಿರಿಯಲ್ಲಿ ನಡೆದ ಬ್ರಹ್ಮಕಲಶೋತ್ಸವದ ಅಭೂತಪೂರ್ವ ಯಶಸ್ಸಿಗೆ ಆಶೀರ್ವದಿಸಿದ ಮಂಜುನಾಥ ಸ್ವಾಮಿಗಳ ದರ್ಶನ ಮಾಡಿದರು.

ಬಳಿಕ ಕನ್ಯಾಡಿಯ ಶ್ರೀರಾಮ ಕ್ಷೇತ್ರಕ್ಕೆ ಬೇಟ್ಟಿ ಕೊಟ್ಟು ಸದ್ಗುರು ಶ್ರೀ ಶ್ರೀ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಆಶೀರ್ವಾದ ಪಡೆದು ಕ್ಷೇತ್ರದಲ್ಲಿ ನಡೆದ ವರಮಹಾಲಕ್ಷ್ಮೀ ಪೂಜಾ ಕಾರ್ಯಕ್ರಮದಲ್ಲಿ ಭಾಗಿಯಾದರು. ಈ ಸಂದರ್ಭದಲ್ಲಿ ಕ್ಷೇತ್ರಾಡಳಿತ ಸಮಿತಿಯ ಅಧ್ಯಕ್ಷರಾದ  ಜಯಂತ ನಡುಬೈಲ್. ಬ್ರಹ್ಮಕಲಶೋತ್ಸವದ ಅಧ್ಯಕ್ಷರಾದ ಪೀತಾಂಬರ ಹೆರಾಜೆ, ಪ್ರಧಾನ ಕಾರ್ಯದರ್ಶಿ ರವಿ ಪೂಜಾರಿ ಚಿಲಿಂಬಿ, ಹಿರಿಯರಾದ ವಸಂತ ಸಾಲಿಯಾನ್ ಕಾಪಿನಡ್ಕ .ಕಾರ್ಯಕಾರಿ ಸಮಿತಿ ಸದಸ್ಯರಾದ ಶ್ರೀ ಸಂತೋಷ್ ಪೂಜಾರಿ ಕೊಟ್ಟಂಜ. ಸೋಮನಾಥ ಬಂಗೇರ ವರ್ಪಾಳೆ .ಸುರೇಶ್ ಪೂಜಾರಿ ಮುಂಬಯಿ,  ಸುಜಿತಾ ವಿ ಬಂಗೇರ ತಾಲೂಕಿನ ಪ್ರಧಾನ ಕಾರ್ಯದರ್ಶಿ ನಿತ್ಯಾನಂದ ನಾವರ,  ಮಂಜುನಾಥ ಸಾಲಿಯಾನ್, ರಾಜೇಂದ್ರ ಚಿಲಿಂಬಿ, ಮುಂತಾದವರು ಹಾಜರಿದ್ದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.