HomePage_Banner_
HomePage_Banner_

ಬೆಳ್ತಂಗಡಿ: ಭಾರಿ ಮಳೆಗೆ ಚಾರ್ಮಾಡಿ ಘಾಟಿಯಲ್ಲಿ ಭೂ ಕುಸಿತ; ಎರಡನೇ ತಿರುವಿನಲ್ಲಿ ರಸ್ತೆಗೆ ಅಡ್ಡಲಾಗಿ ಬಿದ್ದ ಮರ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

ಬೆಳ್ತಂಗಡಿ : ಕಳೆದ ಕೆಲ ದಿನಗಳಿಂದ ಸುರಿದ ಭಾರಿ ಮಳೆಯಿಂದಾಗಿ ಇಂದು ಚಾರ್ಮಾಡಿ ಘಾಟಿಯ ಎರಡನೇ ತಿರುವಿನಲ್ಲಿ ರಸ್ತೆಗೆ ಅಡ್ಡಲಾಗಿ ಮರ ಬಿದ್ದಿದೆ.
ಮರ ತೆರವು ಕಾರ್ಯ ಭರದಿಂದ ಸಾಗುತ್ತಿದೆ. ಕೊಟ್ಟಿಗೆಹಾರ ವ್ಯಾಪ್ತಿಯ ಮಲಯ ಮಾರುತ ಬಳಿ ಮಧ್ಯಾಹ್ನ ಭೂ ಕುಸಿತ ಉಂಟಾಗಿ ಸಂಚಾರ ಅಸ್ತವ್ಯಸ್ತವಾಗಿತ್ತು ಮತ್ತೆ ಸಂಜೆ ವೇಳೆಗೆ ತೆರವು ಮಾಡಲಾಯಿತು.

ಚಾರ್ಮಾಡಿ ಘಾಟಿಯಲ್ಲಿ ಸಂಜೆ 7 ರಿಂದ ಬೆಳಗ್ಗೆ 7 ಗಂಟೆವರೆಗೆ ಸಂಚಾರ ನಿಷೇಧಿಸಲಾಗಿದ್ದು . ವಾಹನ ಸಂಚಾರ ಕಡಿಮೆ ಇದ್ದುದರಿಂದ ಭಾರಿ ಅನಾಹುತ ತಪ್ಪಿದಂತಾಗಿದೆ.

Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.