HomePage_Banner_
HomePage_Banner_

ಗುರುವಾಯನಕೆರೆ ಛಾಯಭವನದಲ್ಲಿ ರಕ್ಷಾಬಂಧನ ಆಚರಣೆ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

ಗುರುವಾಯನಕೆರೆ:ಸೌತ್ ಕೆನರಾ ಫೋಟೊಗ್ರಾಪರಸ್ಸ್ ಅಸೋಸಿಯೇಷನ್ ದ.ಕ ಉಡುಪಿ ಜಿಲ್ಲೆ ಬೆಳ್ತಂಗಡಿ ವಲಯದ ವತಿಯಿಂದ ಗುರುವಾಯನಕೆರೆ ಛಾಯಭವನದಲ್ಲಿ ರಕ್ಷಾಬಂಧನ ಕಾರ್ಯಕ್ರಮ ನಡೆಸಲಾಯಿತು. ಕಾರ್ಯಕ್ರಮದಲ್ಲಿ ಸಂಘದ ಸ್ಥಾಪಕಾಧ್ಯಕ್ಷ ಪಾಲಾಕ್ಷ ಪಿ ಸುವರ್ಣ ಕನಸುಗಳು ನೂರಿರಲಿ ಸಂರಕ್ಷಣೆ ಹೊಣೆ ನಮಗಿರಲಿ ಎಂದು ಸಂದೇಶವನ್ನು ಹೇಳುತ್ತ ಸೋದರತೆಯ ಸಂಭ್ರಮದ ರಕ್ಷಾಬಂಧನ ಹಬ್ಬದ ಶುಭಾಶಯ ಕೋರಿದರು. ಸಂಘದ ಅಧ್ಯಕ್ಷ ಸುರೇಶ್ ಬಿ ಕೌಡಂಗೆ. ಗೌರವಾಧ್ಯಕ್ಷ ಎನ್ಎ ಗೋಪಾಲ್ ಅಳದಂಗಡಿ ಪ್ರಧಾನ ಕಾರ್ಯದರ್ಶಿ ಗಂಗಾಧರ ಉಜಿರೆ. ಕೋಶಾಧಿಕಾರಿ ಪ್ರಭಾಕರ ಕಕ್ಕಿಂಜೆ ಮಾಜಿ ಅಧ್ಯಕ್ಷರು ಪಧಾದಿಕಾರಿಗಳು ಸರ್ವಸದಸ್ಯರು ಉಪಸ್ಥಿತರಿದ್ದರು.

Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.