HomePage_Banner_
HomePage_Banner_

ಬೆಳ್ತಂಗಡಿ: ಕೊರೊನಾ ಸೋಂಕಿಗೆ ಕರಂಬಾರು ನಿವಾಸಿ ಬಲಿ

ಶಿರ್ಲಾಲು ಗ್ರಾ.ಪಂ ವ್ಯಾಪ್ತಿಯ ಕರಂಬಾರು ಗ್ರಾಮದ ನಿವಾಸಿ (46 ವ) ವ್ಯಕ್ತಿಗೆ ಇತ್ತೀಚೆಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಮಂಗಳೂರಿನ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಜು.4 ರಂದು ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ. ಇವರು ಕಳೆದ ಹಲವು ವರ್ಷಗಳಿಂದ ಮಂಬಯಿಯಲ್ಲಿ ಉದ್ಯೋಗದಲ್ಲಿದ್ದು ಇತ್ತೀಚಿಗೆ ಊರಿಗೆ ಆಗಮಿಸಿದ್ದರು‌.

Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.