ಕೋವಿಡ್ 19 ಮುಖ್ಯಮಂತ್ರಿ ಪರಿಹಾರ ನಿಧಿಗೆ ಬೆಳ್ತಂಗಡಿ ವೈನ್ ಮರ್ಚಂಟ್ ಅಸೋಸಿಯೇಷನ್ ವತಿಯಿಂದ 2ಲಕ್ಷ ದೇಣಿಗೆ

ಬೆಳ್ತಂಗಡಿ: ಕೋವಿಡ್-19 ಮುಖ್ಯಮಂತ್ರಿ ಪರಿಹಾರ ನಿಧಿಗೆ ಬೆಳ್ತಂಗಡಿ ತಾಲೂಕು ವೈನ್ ಮರ್ಚೆಂಟ್ ಅಸೋಸಿಯೇಷನ್ ವತಿಯಿಂದ 2ಲಕ್ಷ ದೇಣಿಗೆಯನ್ನು ಬೆಳ್ತಂಗಡಿ ಶಾಸಕ ಹರೀಶ್ ಪೂಂಜರಿಗೆ ಮೈನ್ ಮರ್ಚಂಟ್ ಅಸೋಶಿಯೇಶನ್ ಅಧ್ಯಕ್ಷ ತುಕಾರಾಂ ಪ್ರವಾಸಿ ಮಂದಿರದಲ್ಲಿ ಇತ್ತೀಚೆಗೆ ಹಸ್ತಾಂತರಿಸಿದರು.

ಈ ಸಂದರ್ಭದಲ್ಲಿ ಕಾರ್ಯದರ್ಶಿ ಪ್ರಶಾಂತ್ ಉಪಾಧ್ಯಕ್ಷ ಜಯಪ್ರಕಾಶ್ ಶೆಟ್ಟಿ ಹಾಗೂ ಅಸೋಸಿಯೇಷನ್ ಪದಾಧಿಕಾರಿಗಳು ಉಪಸ್ಥಿತರಿದ್ದರು

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.