HomePage_Banner_
HomePage_Banner_

ಜಿಲ್ಲೆಯಲ್ಲಿ ಆ.4 ರಿಂದ 5 ರವರೆಗೆ ರೆಡ್ ಆಲರ್ಟ್

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

ಬೆಳ್ತಂಗಡಿ:ಭಾರತೀಯ ಹವಾಮಾನ ಇಲಾಖೆ ಹೊರಡಿಸಿರುವ ಮುನ್ಸೂಚನೆಯಂತೆ ಮುಂದಿನ ದಿನಗಳಲ್ಲಿ ಮುಂಗಾರು ಮಳೆಯು ಚುರುಕಾಗಲಿದ್ದು, ಕರ್ನಾಟಕದ ಕರಾವಳಿ ಭಾಗದಲ್ಲಿ ಸಾಧಾರಣದಿಂದ ಭಾರಿ ಮಳೆಯಾಗುವ ಸಾಧ್ಯತೆ ಇರುತ್ತದೆ.

ಜಿಲ್ಲೆಯಲ್ಲಿ ಆ.4 ರಿಂದ 5 ರವರೆಗೆ ರೆಡ್ ಆಲರ್ಟ್ ಹಾಗೂ 6 ರಿಂದ 8 ರವರೆಗೆ ಆರೆಂಜ್ ಆಲರ್ಟ್ ಇದ್ದು ವ್ಯಾಪಕವಾಗಿ ಮಳೆ ಬೀಳುವ ಸಾಧ್ಯತೆ ಇರುತ್ತದೆ ಎಂದು ಭಾರತೀಯ ಹಮಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಆದ್ದರಿಂದ ಸಾರ್ವಜನಿಕರು ಎಚ್ಚರದಿಂದ ಇರಲು ಜಿಲ್ಲಾಡಳಿತ ಮನವಿ ಮಾಡಿರುತ್ತದೆ.

Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.