ಬೆಳ್ತಂಗಡಿ ಶಾಸಕ ಹರೀಶ್ ಪೂಂಜರಿಗೆ ಕೊರೊನಾ ಪಾಸಿಟಿವ್

Advt_NewsUnder_1
Advt_NewsUnder_1
Advt_NewsUnder_1

ಬೆಳ್ತಂಗಡಿಯ ಶಾಸಕ ಹರೀಶ್ ಪೂಂಜಾರಿಗೆ ಕೊರೊನಾ ಸೋಂಕು ದೃಢಪಟ್ಟಿರುವುದು ಆ. 5 ರಂದು ವರದಿಯಾಗಿದೆ.

ಇತ್ತೀಚೆಗಷ್ಟೇ ಸಿ.ಎಂ. ಯಡಿಯೂರಪ್ಪ ಅವರಿಗೆ ಕೊರೊನಾ ಪಾಸಿಟಿವ್ ಕಂಡು ಬಂದಿದ್ದು, ಸಿ.ಎಂ. ಅವರ ವರದಿ ಬರುವ ಕೆಲ ದಿನಗಳ ಹಿಂದೆಯಷ್ಟೇ ಹರೀಶ್ ಪೂಂಜಾ ಅವರು ಯಡಿಯೂರಪ್ಪ ಅವರನ್ನು ಭೇಟಿಯಾಗಿದ್ದರು. ಈ ಹಿನ್ನಲೆಯಲ್ಲಿ ಮಂಗಳೂರಿನ ಮಣಿಪಾಲ ಆಸ್ಪತ್ರೆಯಲ್ಲಿ ಕೋವಿಡ್ ಪರೀಕ್ಷೆ ಮಾಡಿದ್ದು ಸೋಂಕು ದೃಢಪಟ್ಟಿದೆ. ಈ ಬಗ್ಗೆ ತನ್ನ ಪೇಸ್ ಬುಕ್ ಖಾತೆಯಲ್ಲಿ ಸ್ಪಷ್ಟನೆ ನೀಡಿದ್ದಾರೆ.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.