ಆ 6ರಂದು ಅಳದಂಗಡಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಕೋವಿಡ್ ಪರೀಕ್ಷೆ

Advt_NewsUnder_1
Advt_NewsUnder_1
Advt_NewsUnder_1

ಅಳದಂಗಡಿ: ಪ್ರಾಥಮಿಕ ಆರೋಗ್ಯ ಕೇಂದ್ರ ಅಳದಂಗಡಿಯಲ್ಲಿ ಆಗಸ್ಟ್ 6 ರಂದು ಬೆಳಿಗ್ಗೆ 10.30 ಕ್ಕೆ ಕೋವಿಡ್ ಪರೀಕ್ಷೆ ನಡೆಸಲಾಗುತ್ತದೆ.

ಶೀತ, ಕೆಮ್ಮು, ಒಂಭತ್ತು ತಿಂಗಳ ಗರ್ಭಿಣಿಯರು, ಕಂಟೈನ್ಮೆಂಟ್ ಝೋನ್ ಬಳಿ ಇರುವವರು ಹಾಗೂ ಸೋಂಕಿತ ಪ್ರಕರಣಗಳ ಸಂಪರ್ಕದಲ್ಲಿ ಇದ್ದವರು,ಬೇರೆ ಊರಿಗೆ ಪ್ರತಿದಿನ ಬಸ್ಸಿನಲ್ಲಿ ಹೋಗಿ ಬರುವವರು ಕೋವಿಡ್ ಪರೀಕ್ಷೆಗೆ ಒಳಪಡುವುದು. ಈ ಮೂಲಕ ನಮ್ಮ ಮನೆಗಳಲ್ಲಿರುವ ಮಕ್ಕಳು , ಗರ್ಭಿಣಿಯರು , ಹಿರಿಯರನ್ನು ಈ ಕೋವಿಡ್ ಸೋಂಕಿನಿಂದ ರಕ್ಷಿಸೋಣ. ಸ್ವಯಂ ಪ್ರೇರಿತರಾಗಿ ಬಂದು ಪರೀಕ್ಷಿಸಿಕೊಳ್ಳಿ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.