ಕಾರ್ಕಳ ಶಾಸಕ ಸುನಿಲ್ ಕುಮಾರ್ ಕನ್ಯಾಡಿ ಶ್ರೀ ರಾಮಕ್ಷೇತ್ರಕ್ಕೆ ಭೇಟಿ

Advt_NewsUnder_1
Advt_NewsUnder_1
Advt_NewsUnder_1

ಕಾರ್ಕಳ ಶಾಸಕ ಸುನಿಲ್ ಕುಮಾರ್ ಶ್ರೀ ರಾಮ ಕ್ಷೇತ್ರ ಮಹಾಸಂಸ್ಥಾನದ ಗುರುದೇವ ಮಠ ಭೇಟಿ ನೀಡಿ ಚಾತುರ್ಮಾಸ ವೃತದಲ್ಲಿರುವ ಕ್ಷೇತ್ರದ ಪೀಠಾಧೀಶರಾದ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದರು. ಈ ಸಂದರ್ಭದಲ್ಲಿ ಬಿಲ್ಲವ ಮಹಾಮಂಡಲದ ಉಪಾಧ್ಯಕ್ಷ ಪೀತಾಂಬರ ಹೇರಾಜೆ, ಶ್ರೀ ರಾಮ ಕ್ಷೇತ್ರ ಸಮಿತಿಯ ಸಂಚಾಲಕ ಕೃಷ್ಣಪ್ಪ ಪೂಜಾರಿ ಕಲ್ಲಡ್ಕ, ಶ್ರೀ ರಾಮ ಕ್ಷೇತ್ರದ ಟ್ರಸ್ಟಿ ತುಕರಾಂ ಸಾಲಿಯಾನ್ ಇನ್ನಿತರರು ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.