ಆ.10ರಂದು ಎಸ್ಎಸ್ಎಲ್ ಸಿ ಪರೀಕ್ಷೆಯ ಫಲಿತಾಂಶ ಪ್ರಕಟ

Advt_NewsUnder_1
Advt_NewsUnder_1
Advt_NewsUnder_1

ಬೆಳ್ತಂಗಡಿ:ಎಸ್ಎಸ್ಎಲ್ ಸಿ ಪರೀಕ್ಷೆಯ ಫಲಿತಾಂಶ ಆ.10ರಂದು ಸೋಮಾವಾರದಂದು ಮಧ್ಯಾಹ್ನ 3 ಗಂಟೆಗೆ ಪ್ರಕಟಿಸಲಾಗುವುದು ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ. ಈ ಬಗ್ಗೆ ತನ್ನ ಫೇಸ್ ಬುಕ್ ಖಾತೆಯಲ್ಲಿ ಸ್ಪಷ್ಟಪಡಿಸಿರುವ ಸುರೇಶ್ ಕುಮಾರ್ ಅವರು ಮಧ್ಯಾಹ್ನ ಮೂರು ಗಂಟೆಗೆ ಫಲಿತಾಂಶ ಪ್ರಕಟಿಸಲಾಗುವುದು ಎಂದಿದ್ದಾರೆ.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.