ಆ.7 ರಿಂದ ಆ.11 ರವರೆಗೆ ಚಿಕ್ಕಮಗಳೂರು- ಚಾರ್ಮಾಡಿ ಘಾಟಿ ವಾಹನ ಸಂಚಾರ ಸಂಪೂರ್ಣ ಬಂದ್

Advt_NewsUnder_1
Advt_NewsUnder_1
Advt_NewsUnder_1

ಬೆಳ್ತಂಗಡಿ: ತಾಲೂಕಿನಾದ್ಯಂತ ಮಳೆ ಆರ್ಭಟ ಜೋರಾಗಿದ್ದು ಹಲವೆಡೆ ಹಾನಿಯುಂಟಾಗಿದೆ. ಅನೇಕ ಕೃಷಿಗಳು ನಾಶವಾಗದೆ. ಅದೇ ರೀತಿ ಗುಡ್ಡ, ಮರಗಳು ಧರೆಗುರುಳಿದ ಘಟನೆಗಳು ನಡೆಯುತ್ತಲೇ ಇದೆ. ಇಂದು ಮಳೆಯ ಆರ್ಭಟಕ್ಕೆ ಚಿಕ್ಕಮಗಳೂರು ಚಾರ್ಮಾಡಿ ಘಾಟಿನಲ್ಲಿ ಗುಡ್ಡ ಕುಸಿದು ರಸ್ತೆಯಲ್ಲಿ ಬಿರುಕು ಕಾಣಿಸಿಕೊಂಡಿದೆ. ಹತ್ತಾರು ಕಡೆಗಳಲ್ಲಿ ಗುಡ್ಡ ಕುಸಿದ ಹಿನ್ನಲೆ ವಾಹನ ಸಂಚಾರವನ್ನು ನಿಷೇಧ ಮಾಡುವಂತೆ ಚಿಕ್ಕಮಗಳೂರು ಜಿಲ್ಲಾಧಿಕಾರಿ ಆದೇಶ ನೀಡಿದ್ದಾರೆ.

ಆ.7 ರಿಂದ ಆ.11 ರವರೆಗೆ ವಾಹನ ಸಂಚಾರವನ್ನು ಸಂಪೂರ್ಣ ಬಂದ್ ಮಾಡಲಾಗಿದೆ. ದ.ಕ ಜಿಲ್ಲೆಗೆ ಶಿರಾಡಿ ಘಾಟ್ ಮೂಲಕ ಸಂಚರಿಸಲು ಚಿಕ್ಕಮಗಳೂರು ಜಿಲ್ಲಾಧಿಕಾರಿ ಆದೇಶ ನೀಡಿದ್ದಾರೆ.

 

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.