ಇಂದು ಎಸ್​ಎಸ್​ಎಲ್​ಸಿ ಪರೀಕ್ಷಾ ಫಲಿತಾಂಶ ಪ್ರಕಟ

Advt_NewsUnder_1
Advt_NewsUnder_1
Advt_NewsUnder_1

ಕೊರೊನಾ ಭಯದ ನಡುವೆ ರಾಜ್ಯ ಸರ್ಕಾರದ ಆದೇಶದ ಮೇರೆಗೆ ಯಶಸ್ವಿಯಾಗಿ ನಡೆಸಿದ್ದ ಎಸ್​ಎಸ್​ಎಲ್​ಸಿ ಪರೀಕ್ಷಾ ಫಲಿತಾಂಶ ಇಂದು ಮಧ್ಯಾಹ್ನ 3 ಗಂಟೆಗೆ ಪ್ರಕಟವಾಗಲಿದೆ.
ರಾಜ್ಯಾದ್ಯಂತ ಜೂನ್ 25 ರಿಂದ ಜುಲೈ 4ವರೆಗೆ ನಡೆದ ಪರೀಕ್ಷೆಯಲ್ಲಿ ಸುಮಾರು 8,48,203 ಮಕ್ಕಳು ಹಾಜರಾಗಿದ್ದರು.
ಪರೀಕ್ಷೆಯ ಫಲಿತಾಂಶ ಇಲಾಖೆಯ www.kseeb.kar.nic.in, www.karresults.nic.in ವೆಬ್ ಸೈಟ್​ನಲ್ಲಿ ಹಾಗೂ ವಿದ್ಯಾರ್ಥಿಗಳ ನೋಂದಾಯಿತ‌ ಮೊಬೈಲ್ ಸಂಖ್ಯೆಗೆ ಫಲಿತಾಂಶ ಬರಲಿದೆ.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.