ಬಿಜೆಪಿ ಮಂಡಲ ಕಛೇರಿಯಲ್ಲಿ 74ನೇ ಸ್ವಾತಂತ್ರ್ಸೋತ್ಸವ ಆಚರಣೆ

Advt_NewsUnder_1
Advt_NewsUnder_1
Advt_NewsUnder_1

ಬೆಳ್ತಂಗಡಿ ಬಿಜೆಪಿ ಮಂಡಲ ಪಕ್ಷದ ಕಚೇರಿಯಲ್ಲಿ 74ನೇ ವರ್ಷದ ಸ್ವಾತಂತ್ರ್ಸೋತ್ಸವವನ್ನು ಆಚರಿಸಲಾಯಿತು. ಮಂಡಲ ಅಧ್ಯಕ್ಷರಾದ ಜಯಂತ್ ಕೋಟ್ಯಾನ್ ಧ್ವಜರೋಹಣ ನೆರವೇರಿಸಿದರು. ಪಕ್ಷದ ಪದಾಧಿಕಾರಿಗಳು, ಬಿಜೆಪಿ ಮಂಡಲ ಉಪಾಧ್ಯಕ್ಷ ಸೀತಾರಾಮ ಬೆಳಾಲು, ನಗರ ಪಂಚಾಯತ್ ಸದಸ್ಯರಾದ ರಜನಿ ಕುಡ್ವ, ಶರತ್, ಪ್ರಶಾಂತ್ ಪ್ರತಿಮಾ,    ಮೊದಲಾದವರು ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.