ಪುಂಜಾಲಕಟ್ಟೆ: ಕರ್ನಾಟಕ ಪಬ್ಲಿಕ್ ಸ್ಕೂಲ್ ನಲ್ಲಿ 74ನೇ ಸ್ವಾತಂತ್ರ್ಯ ದಿನಾಚರಣೆ

ಕರ್ನಾಟಕ ಪಬ್ಲಿಕ್ ಸ್ಕೂಲ್ ಪುಂಜಾಲಕಟ್ಟೆ ಇಲ್ಲಿ 74ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು. ಎಸ್ ಡಿ.ಎಂಸಿ ಅಧ್ಯಕ್ಷರಾದ ಜಯರಾಮ ಶೆಟ್ಟಿಯವರು ಧ್ವಜಾರೋಹಣ ನೆರವೇರಿಸಿದರು. ಈ ಸಂಧರ್ಭದಲ್ಲಿ ಮುಖ್ಯ ಶಿಕ್ಷಕರಾದ ಶ್ರೀ ಮೋನಪ್ಪ ಕೆ , ಎಲ್ಲಾ ಶಿಕ್ಷಕ ಶಿಕ್ಷಕಿಯರು ಸಿ ಆರ್ ಪಿ ಎಲ್ಲಾ ಸದಸ್ಯರು ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.