HomePage_Banner_
HomePage_Banner_

ಶಿರ್ಲಾಲು ಗ್ರಾಮ ಪಂಚಾಯತಿನಲ್ಲಿ 74 ನೇ ಸ್ವಾತಂತ್ರ್ಯೋತ್ಸವ ಆಚರಣೆ

ಶಿರ್ಲಾಲು: ಗ್ರಾಮ ಪಂಚಾಯತ್ ಶಿರ್ಲಾಲುವಿನಲ್ಲಿ ದೇಶದ 74ನೇ ಸ್ವಾತಂತ್ರ್ಯೋತ್ಸವನ್ನು ಆಚರಿಸಲಾಯಿತು.
ಗ್ರಾಮ ಪಂಚಾಯತ್ ಆಡಳಿತ ಅಧಿಕಾರಿ ವೇಣುಗೋಪಾಲ್ ಆರ್ ಧ್ವಜಾರೋಹಣಗೈದು ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಪಚಾಯತ್ ಮಾಜಿ ಅಧ್ಯಕ್ಷೆ ಶಶಿಕಲಾ, ಪಿಡಿಓ ರಾಜು, ಪಂಚಾಯತ್ ಸಿಬ್ಬಂದಿಗಳು ಉಪಸ್ಥಿತರಿದ್ದರು. ಕೇಂದ್ರ ಸರಕಾರದ ಆದೇಶದಂತೆ ಗಂಧಗೀ ಮುಕ್ತ ಆಂದೋಲನಕ್ಕೆ ಚಾಲನೆ ನೀಡಲಾಯಿತು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.