ಉಜಿರೆ ಎಸ್‌ಡಿಎಂ ವಸತಿ ಕಾಲೇಜು-ಸ್ವಾತಂತ್ರ್ಯ ದಿನಾಚರಣೆ

ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ವಸತಿ ಪದವಿಪೂರ್ವ ಕಾಲೇಜಿನಲ್ಲಿ 74ನೇ ವರ್ಷದ ಸ್ವಾತಂತ್ರ್ಯ ದಿನವನ್ನು ಆಚರಿಸಲಾಯಿತು. ಹಿಂದಿ ಉಪನ್ಯಾಸಕ ಸುನಿಲ್ ಪಂಡಿತ್ ದ್ವಜಾರೋಹಣ ನೆರವೇರಿಸಿದರು. ಕಾಲೇಜಿನ ಎಲ್ಲಾ ಸಿಬ್ಬಂದಿಯವರು ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.