ವಾಮದಪದವಿನಲ್ಲಿ ಸ್ವಾತಂತ್ರ್ಯ ದಿನಾಚರಣೆ

ಸರಕಾರಿ ಪ್ರಥಮ ದರ್ಜೆ ಕಾಲೇಜು ವಾಮದಪದವಿನ ರಾಷ್ಟ್ರೀಯ ಸೇವಾ ಯೋಜನೆ ಆಶ್ರಯದಲ್ಲಿ 74ನೇ ಸ್ವಾತಂತ್ರ್ಸೋವ ಅಂಗವಾಗಿ ದ್ವಜಾರೋಹಣವನ್ನು ಕಾಲೇಜಿನ ಪ್ರಾಂಶುಪಾಲರಾದ ಪ್ರೋ.ಹರಿಪ್ರಸಾದ್ ಬಿ.ಶೆಟ್ಟಿಯವರು ನೇರವೇರಿಸಿ ಈ ದಿನದ ಮಹತ್ವದ ಬಗ್ಗೆ ಸಂದೇಶ ನೀಡಿದರು.

ಕಾಲೇಜಿನ ಬೋಧಕ ಬೋಧಕೇತರ ಸಿಬ್ಬಂದಿಯವರು ಈ ಕಾರ್ಯ ಕ್ರಮದಲ್ಲಿ ಭಾಗವಹಿಸಿದರು. ಕಾಲೇಜಿನ ಕಛೇರಿ ಸಹಾಯಕಿಯಾದ ಶ್ರೀಮತಿ ರೇಷ್ಮಾ ಇವರು ಕಾಲೇಜು ವಠಾರದಲ್ಲಿ ತೆಂಗಿನ ಸಸಿಯನ್ನು ನೆಡುವ ಮೂಲಕ ತಮ್ಮ ಹುಟ್ಟುಹಬ್ಬವನ್ನು ಆಚರಿಸಿದರು. ರಾಷ್ಟ್ರೀಯ ಸೇವಾ ಯೋಜನಾಧಿಕಾರಿಯಾದ ಪ್ರೊ. ರೊನಾಲ್ಡ್ ಪ್ರವೀಣ್ ಕೊರೆಯ ಸಹಕರಿಸಿದರು. ದೈಹಿಕ ಶಿಕ್ಷಣ ನಿರ್ದೇಶಕರಾರ ಡಾ. ರಾಧಕೃಷ್ಣ ಎಚ್.ಬಿ ಇವರು ಕಾರ್ಯಕ್ರಮವನ್ನು ಸಂಘಟಿಸಿದರು ಕಾರ್ಯಕ್ರಮದಲ್ಲಿ ಸ್ಥಳೀಯ ನಾಗರಿಕರು ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.