ಮಡಂತ್ಯಾರು ಪಾರೆಂಕಿ ಅಂಗನವಾಡಿ ಕೇಂದ್ರದಲ್ಲಿ 74ನೇ ಸ್ವಾತಂತ್ರ್ಯೋತ್ಸವ ಆಚರಣೆ

Advt_NewsUnder_1
Advt_NewsUnder_1
Advt_NewsUnder_1

ಮಡಂತ್ಯಾರು ಪಾರೆಂಕಿ ಅಂಗನವಾಡಿ ಕೇಂದ್ರದಲ್ಲಿ 74ನೇ ಸ್ವಾತಂತ್ರ್ಯೋತ್ಸವ ಆಚರಿಸಲಾಯಿತು. ಪಾರೆಂಕಿ ಮಹಿಷಮರ್ಧಿನಿ ದೇವಸ್ಥಾನದ ಪ್ರಧಾನ ಅರ್ಚಕರು ಶ್ರೀದರ ಭಟ್ ದ್ವಜರೋಹಣ ನೆರವೇರಿಸಿದರು ಈ ಸಂದರ್ಭದಲ್ಲಿ ಮಡಂತ್ಯಾರು ಗ್ರಾಮ ಪಂಚಾಯತ್ ಸದಸ್ಯ ರಮೇಶ್ ಮೂಲ್ಯ, ಆಶಾ ಕಾರ್ಯಕರ್ತೆ ಸುನಂದ, ಅಂಗನವಾಡಿ ಕಾರ್ಯಕರ್ತೆ ಸುಮಿತ್ರಾ .ಸಹಾಯಕಿ ಲೀಲಾ, ಮತ್ತಿತರರು ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.