HomePage_Banner_
HomePage_Banner_

ಬಳಂಜದ 47 ವರ್ಷದ ವ್ಯಕ್ತಿ ಕೊರೊನಾ ಸೋಂಕಿಗೆ ಬಲಿ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

ಬಳಂಜ: ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದ ಬಳಂಜದ 47 ವರ್ಷದ ವ್ಯಕ್ತಿ ಆ.15 ರಂದು ಕೊರೊನಾ ಸೋಂಕಿಗೆ ಬಲಿಯಾಗಿದ್ದಾರೆ.
ಕಳೆದ ಕೆಲ ದಿನಗಳ ಹಿಂದೆ ಎದೆನೋವು ಕಾಣಿಸಿಕೊಂಡಿದ್ದು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.ಅಲ್ಲಿ ಕೊರೊನಾ ಪರೀಕ್ಷೆ ನಡೆಸಿದ್ದು ಸೋಂಕು ಧೃಡಪಟ್ಟಿತ್ತು.ನಂತರ ಚಿಕಿತ್ಸೆ ಪಡೆದು, ಕಿನ್ನಿಗೋಳಿಯ ಲಾಡ್ಜ್ ಒಂದರಲ್ಲಿ ಕ್ವಾರಂಟೈನ್ನಲ್ಲಿದ್ದರು. ಚಿಕಿತ್ಸೆ ಫಲಕಾರಿಯಾಗದೆ ಇಂದು ಮೃತಪಟ್ಟಿದ್ದು, ಸರಕಾರದ ನಿಯಮದಂತೆ ಶವ ಸಂಸ್ಕಾರ ಮಂಗಳೂರಿನಲ್ಲಿ ನಡೆದಿದೆ.

Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.