ಕುಕ್ಕೇಡಿ ಗ್ರಾಮದ ಕುಂಡದಬೆಟ್ಟು ಅಂಗನವಾಡಿ ಕೇಂದ್ರದಲ್ಲಿ 74ನೇ ಸ್ವಾತಂತ್ರೋತ್ಸವ

ಕುಕ್ಕೇಡಿ ಗ್ರಾಮದ ಕುಂಡದಬೆಟ್ಟು ಅಂಗನವಾಡಿ ಕೇಂದ್ರದಲ್ಲಿ ದೇಶದ 74ನೇ ಸ್ವಾತಂತ್ರೋತ್ಸವವನ್ನು ಆಚರಿಸಲಾಯಿತು. ದ್ವಜಾರೋಹಣವನ್ನು ಬಾಲವಿಕಾಸ ಸಮಿತಿಯ ಸದಸ್ಯರಾದ ಶ್ರೀಮತಿ ನೇತ್ರರವರು ನೆರವೇರಿಸಿದರು. ಅಳದಂಗಡಿ ಜಿಲ್ಲಾ ಪಂಚಾಯತ್ ಕ್ಷೇತ್ರದ ಸದಸ್ಯರಾದ ಶೇಖರ್ ಕುಕ್ಕೇಡಿ, ದ.ಸ.ಸಂ. ಸಂಚಾಲಕರಾದ ಜಗದೀಶ್, ಆಶಾ ಕಾರ್ಯಕರ್ತೆ ಲಕ್ಷ್ಮಿ, ಸಮಿತಿಯ ಸದಸ್ಯರು, ಅಂಗನವಾಡಿ ಕಾರ್ಯಕರ್ತರು ಮತ್ತು ಊರವರು ಉಪಸ್ಥಿತರಿದ್ದರು. ಬಾಲವಿಕಾಸ ಸಮಿತಿಯ ಸದಸ್ಯರಾದ ದಿನೇಶರವರು ಕಾರ್ಯಕ್ರಮ ನಿರ್ವಹಿಸಿದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.